ಮೆಟ್ಟಿಲೇರುವಾಗ ಬಿದ್ದು ಸಾವು

Posted: ಫೆಬ್ರವರಿ 7, 2014 in Uncategorized

ಉಡುಪಿ: ಕಟ್ಟಡದ ಮಾಳಿಗೆಯ ಮೆಟ್ಟಿಲುಗಳನ್ನು ಏರುತ್ತಿದ್ದ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಅಲೆವೂರು ಮಣಿಪಾಲ ರಸ್ತೆಯ ವಿಠಲ ಸಭಾ ಭವನದ ಉಜ್ವಲ ಕಾಂಪ್ಲೆಕ್ಸ್ ನಲ್ಲಿ ಫೆ.4 ರಂದು ರಾತ್ರಿ 8 ಗಂಟೆಗೆ ನಡೆದಿದೆ.

ಮೂಲ್ಕಿ ಸಮೀಪದ ತಾಳಿಪಾಡಿ ಗ್ರಾಮದ ಎಸ್ಕೋಡಿ ನಿವಾಸಿ ಎಂ.ಸುಬ್ರಹ್ಮಣ್ಯ ರಾವ್ ಎಂಬವರೇ ಮೃತರು. ಇವರು ವಿಪರೀತ ಮದ್ಯಪಾನ ಮಾಡುವ ಚಟದವರಾಗಿದ್ದು, ಮೆಟ್ಟಿಲಿನಿಂದ ಬೀಳುವ ಸಮಯದಲ್ಲೂ ಮದ್ಯಪಾನಿಯಾಗಿದ್ದರು ಎನ್ನಲಾಗಿದೆ.

ಈ ಬಗ್ಗೆ ಮೃತರ ಪುತ್ರ ಕೌಶಿಕ್ ಕುಮಾರ್ ನೀಡಿದ ಹೇಳಿಕೆಯಂತೆ ಮಣಿಪಾಲ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s