ನಿವೃತ್ತ ಪೊಲೀಸ್ ಅಧಿಕಾರಿ ಆತ್ಮಹತ್ಯೆ

Posted: ಫೆಬ್ರವರಿ 8, 2014 in Uncategorized

ಉಡುಪಿ: ಕೊಡವೂರು ಗ್ರಾಮದ ಶಂಕರ ನಾರಾಯಣ ದೇವಸ್ಥಾನದ ಬಳಿಯ ನಿವಾಸಿ ನಿವೃತ್ತ ಪೊಲೀಸ್ ಅಧಿಕಾರಿ ಮೆಣ್ಪ ಸೇರಿಗಾರ (68) ಎಂಬವರು ತಮ್ಮ ವಾಸದ ಮನೆಯಲ್ಲಿ ಛಾವಣಿಯಲ್ಲಿರುವ ಹುಕ್ಸ್ ಗೆ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 7 ರಂದು ಮಧ್ಯಾಹ್ನ 12 ರಿಂದ 12.30ರ ಸುಮಾರಿಗೆ ನಡೆದಿದೆ.

ಖಾಯಿಲೆಯಿಂದ ಬಳಲುತ್ತಿದ್ದ ಮೆಣ್ಪ ಸೇರಿಗಾರ ಅವರು, ಇದೇ ಮಾನಸಿಕ ಚಿಂತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಊಹಿಸಲಾಗಿದೆ. ಈ ಬಗ್ಗೆ ಮೃತರ ಪುತ್ರ ಅನಿಲ್ ಕುಮಾರ್ ನೀಡಿದ ಹೇಳಿಕೆಯಂತೆ ಮಲ್ಪೆ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s