ಕಾರು ಡಿಕ್ಕಿ: ಬೈಕ್ ಸವಾರಗೆ ಗಾಯ

Posted: February 27, 2014 in Uncategorized

ಉಡುಪಿ: ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡ ಘಟನೆ ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದ ಬಳಿ ಸಂಭವಿಸಿದೆ.

ಅಪಘಾತದಿಂದಾಗಿ ಕುತ್ಪಾಡಿ ಜನತಾ ಕಾಲನಿ ನಿವಾಸಿ ಪ್ರವೀಣ್ ಭಂಡಾರಿ ಎಂಬವರು ಗಾಯಗೊಂಡಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಈ ಬಗ್ಗೆ ಗಾಯಾಳುವಿನ ಸಂಬಂಧಿ ಮಂಜುನಾಥ ಭಂಡಾರಿ ನೀಡಿದ ದೂರಿನ ಪ್ರಕಾರ ಕಾರು ಚಾಲಕ ಮಹೇಶ್ ಹೆಬ್ಬಾರ್ ವಿರುದ್ಧ ಉಡುಪಿ ಸಂಚಾರ ಠಾಣೆಯ ಪೊಲೀಸರು ಮೊಕದ್ದಮೆ
ದಾಖಲಿಸಿಕೊಂಡಿದ್ದಾರೆ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s