ಎಚ್ 1 ಎನ್ 1 ಗೆ ಇಬ್ಬರು ಬಲಿ !

Posted: ಫೆಬ್ರವರಿ 28, 2014 in Uncategorized

ಉಡುಪಿ: ಜಿಲ್ಲೆಯಲ್ಲಿ ಈ ವರ್ಷ ಇದುವರೆಗೆ ಒಟ್ಟು ನಾಲ್ಕು ಮಂದಿಯಲ್ಲಿ ಎಚ್ 1 ಎನ್ 1 ಖಾಯಿಲೆ ಕಂಡು ಬಂದಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಚ್ ಒಂದು, ಎನ್ ಒಂದು ಖಾಯಿಲೆ ಬಾಧಿಸಿದ ನಾಲ್ವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಆದರೆ ಈ ಬಗ್ಗೆ ಯಾರೂ ಭಯಭೀತಿಗೊಳ್ಳುವ ಅಗತ್ಯವಿಲ್ಲ. ಎಚ್ 1 ಎನ್ 1 ಕಂಡುಬಂದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಲಾಗಿದೆ.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s