ಮಾರ್ಚ್ 5: ಶ್ರೀ ಕೊಡವೂರು ಶಂಕರನಾರಾಯಣ ದೇವರಿಗೆ ಚಿನ್ನದ ಅಟ್ಟೆ ಪ್ರಭಾವಳಿ ಸಮರ್ಪಣೆ

Posted: ಮಾರ್ಚ್ 2, 2014 in Uncategorized

ಉಡುಪಿ: ಕೊಡವೂರು ಮಹತೋಬಾರ ಶ್ರೀ ಶಂಕರ ನಾರಾಯಣ ದೇವರಿಗೆ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವದ ಸವಿನೆನಪಿಗಾಗಿ ಶ್ರೀ ದೇವರ ಬಲಿಮೂರ್ತಿಗೆ ಚಿನ್ನದ ಅಟ್ಟೆ ಪ್ರಭಾವಳಿ ಮತ್ತು ಗುಡಿಗೆ ಚಿನ್ನದ ಮುಗುಳಿಯನ್ನು ಸಮರ್ಪಿಸಲಾಗುವುದು ಎಂದು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಟಿ.ರಾಘವೇಂದ್ರ ರಾವ್ ತಿಳಿಸಿದ್ದಾರೆ.

ಸುಮಾರು 11.50 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಿದ ಪ್ರಭಾವಳಿಯನ್ನು ಮಾರ್ಚ್ 5ರಂದು ಸಂಜೆ 5 ಗಂಟೆಗೆ ಮಲ್ಪೆಯ ಅಯ್ಯಪ್ಪ ಮಂದಿರದಿಂದ ಭವ್ಯ ಮೆರವಣಿಗೆಯಲ್ಲಿ ಶ್ರೀ ದೇವಳಕ್ಕೆ ತರಲಾಗುವುದು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಬೇಕು ಎಂದು ರಾಘವೇಂದ್ರ ರಾವ್ ಕೋರಿದ್ದಾರೆ.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s