ಬೈಕ್ ಕಳವು

Posted: March 4, 2014 in Uncategorized

ಉಡುಪಿ: ಪೆರ್ಡೂರಿನ ಹೋಟೆಲ್ ಆಶ್ಲೇಷಾದ ಆವರಣದಲ್ಲಿ ನಿಲ್ಲಿಸಲಾಗಿದ್ದ ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್ ನ್ನು ಕಳ್ಳರು ಕಳವು ಮಾಡಿದ ಪ್ರಕರಣ ಫೆ.27ರಂದು ರಾತ್ರಿ ನಡೆದಿದೆ.

ಕಳವಾದ ಬೈಕ್ ನ ಮೊತ್ತ 15 ಸಾವಿರ ರು, ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಜಯ ಪೂಜಾರಿ ನೀಡಿದ ದೂರಿನಂತೆ ಹಿರಿಯಡ್ಕ ಠಾಣೆಯ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s