ತಂಡದಿಂದ ಹಲ್ಲೆ

Posted: March 11, 2014 in Uncategorized

ಉಡುಪಿ: ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸಂತೆಕಟ್ಟೆ ಕಡೆಗೆ ರಸ್ತೆ ಬಳಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬೆಳಗಾವಿ ಮೂಲದ ಸದಾಶಿವ (22) ಹಾಗೂ ಮುತ್ತಪ್ಪ ಎಂಬವರಿಗೆ ಮೂವರು ಅಪರಿಚಿತ ವ್ಯಕ್ತಿಗಳು ಕಲ್ಲಿನಿಂದ ಹೊಡೆದು ಗಾಯಗೊಳಿಸಿದ ಪ್ರಕರಣ ಮಾರ್ಚ್ 9ರಂದು ಸಂಜೆ 6 ಗಂಟೆಗೆ ನಡೆದಿದೆ.

ಗಾಯಾಳುಗಳು ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ
ಪಡೆಯುತ್ತಿದ್ದಾರೆ. ಗಾಯಾಳು ಸದಾಶಿವ ನೀಡಿದ ದೂರಿನಂತೆ ಅಪರಿಚಿತ ಆರೋಪಿಗಳ ವಿರುದ್ಧ ಉಡುಪಿ ನಗರ ಠಾಣೆಯ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s