ಬೈಕ್ ಡಿಕ್ಕಿ: ವ್ಯಕ್ತಿ ಗಂಭೀರ

Posted: March 13, 2014 in Uncategorized

ಉಡುಪಿ: ಉಡುಪಿ ಕಡೆಯಿಂದ ಸಂತೆಕಟ್ಟೆ ಕಡೆಗೆ ಸಂಚರಿಸುತ್ತಿದ್ದ ನೋಂದಣಿಯಾಗದ ಕರಿಶ್ಮಾ ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಾ.12ರಂದು ಬೆಳಗ್ಗೆ ಗಂಟೆ 9.15ಕ್ಕೆ ರಾಷ್ಟ್ರೀಯ ಹೆದ್ದಾರಿ-66ರ ಕೊಡಂಕೂರು ಜಂಕ್ಷನ್ ನಲ್ಲಿ ಸಂಭವಿಸಿದೆ.

ನಿಟ್ಟೂರು ರಾಜೀವ್ ನಗರ ನಿವಾಸಿ ಪುಲ್ಲರಪ್ಪ ಮೇಸ್ತ್ರಿ (75) ಗಾಯಾಳು. ಗಾಯಾಳುವನ್ನು ಸ್ಥಳದಲ್ಲಿದ್ದ ಸಾರ್ವಜನಿಕರು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಿಸಿದ್ದಾರೆ. ಈ ಬಗ್ಗೆ ಗಾಯಾಳುವಿನ ಪುತ್ರ ಮುರುಗೇಶ್ ನೀಡಿದ ದೂರಿನ ಪ್ರಕಾರ ಬೈಕ್ ಸವಾರ ಬಸವರಾಜ್ ವಿರುದ್ಧ ಉಡುಪಿ ಸಂಚಾರ ಠಾಣೆಯ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s