ಬೈಕ್ ಕಳವು

Posted: ಮಾರ್ಚ್ 17, 2014 in Uncategorized

ಉಡುಪಿ: ಇಲ್ಲಿನ ಸಿಟಿ ಬಸ್ ನಿಲ್ದಾಣದ ಬಳಿಯ ರಾಜ್ ಟವರ್ಸ್ ಪಕ್ಕ ನಿಲ್ಲಿಸಿದ 19 ಸಾವಿರ ರು. ಮೌಲ್ಯದ ಬೈಕ್ ನ್ನು ಕಳ್ಳರು ಕಳವು ಮಾಡಿದ ಪ್ರಕರಣ ಮಾ.12ರಂದು ರಾತ್ರಿ ಗಂಟೆ 8.30ರ ಸುಮಾರಿಗೆ ನಡೆದಿದೆ.

ಈ ಬಗ್ಗೆ ಕಳವಾದ ಬೈಕ್ ನ ಮಾಲೀಕ ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಸಮೀಪದ ನಿವಾಸಿ ಗೋಪಾಲಕೃಷ್ಣ ನೀಡಿದ ದೂರಿನಂತೆ ಉಡುಪಿ ನಗರ ಠಾಣೆಯ ಪೊಲೀಸರು ಮೊಕದ್ದಮೆ
ದಾಖಲಿಸಿಕೊಂಡಿದ್ದಾರೆ.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s