ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Posted: March 24, 2014 in Uncategorized

ಉಡುಪಿ: ಕುಂದಾಪುರದಿಂದ ಉಡುಪಿಗೆ ಸಂಚರಿಸುತ್ತಿದ್ದ ಖಾಸಗಿ ಎಕ್ಸ್ ಪ್ರೆಸ್ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟ ಘಟನೆ ಮಾ.22ರಂದು ಸಂಜೆ 6 ಗಂಟೆಗೆ ರಾಷ್ಟ್ರೀಯ ಹೆದ್ದಾರಿ-66ರ ಬ್ರಹ್ಮಾವರ ಧೆರ್ಮಾವರಂ ಅಡಿಟೋರಿಯಂ ಸಮೀಪ ಸಂಭವಿಸಿದೆ.

ಜಿ.ಪೆರುಮಾಳ್ ಎಂಬವರು ಮೃತ ದುರ್ದೈವಿ. ಈ ಬಗ್ಗೆ ಉಪ್ಪಿನಕೋಟೆ ನಿವಾಸಿ ಜಾನ್ಸನ್ ಕ್ರಾಸ್ತ ನೀಡಿದ ದೂರಿನಂತೆ ಬಸ್ ಚಾಲಕ ಚಂದ್ರ ಎಂಬವರ ವಿರುದ್ಧ ಬ್ರಹ್ಮಾವರ ಠಾಣೆಯ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s