ವಿವಾಹಿತ ಯುವತಿ ನಾಪತ್ತೆ

Posted: March 25, 2014 in Uncategorized

ಉಡುಪಿ: ಇಲ್ಲಿನ ನಿಟ್ಟೂರು ಸ್ತ್ರೀ ಸೇವಾ ನಿಕೇತನದ ನಿವಾಸಿಯಾದ ಶ್ರೀಮತಿ ಶ್ರುತಿ (20) ಎಂಬವರು ಮಾ.11ರಂದು ಬೆಳಿಗ್ಗೆ 8 ಗಂಟೆಗೆ ಸಂಸ್ಥೆಯಿಂದ ನಾಪತ್ತೆಯಾಗಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ನಿವಾಸಿಯಾದ ಎಲ್ಲಪ್ಪ ಹನುಮಂತಪ್ಪ ಬಜಂತ್ರಿ ಎಂಬವರ ಪತ್ನಿಯಾದ ಶ್ರುತಿ, ಎಣ್ಣೆಗೆಂಪು ಮೈಬಣ್ಣ, ಸಣ್ಣ ಶರೀರ ಮತ್ತು ಸುಮಾರು 5 ಅಡಿ ಎತ್ತರವಿದ್ದು ಕನ್ನಡ, ಹಿಂದಿ ಭಾಷೆ ಮಾತನಾಡುತ್ತಿದ್ದರೆನ್ನಲಾಗಿದೆ.

ಕಾಣೆಯಾದ ಶ್ರುತಿ ಬಗ್ಗೆ ಯಾರಿಗಾದರೂ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s