ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Posted: ಏಪ್ರಿಲ್ 1, 2014 in Uncategorized

ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣ ಬಳಿಯ ಲಾಡ್ಜ್ ಒಂದರ ಕೊಠಡಿಯಲ್ಲಿ ಶಿವಮೊಗ್ಗದ ವ್ಯಕ್ತಿಯೊಬ್ಬರು ಫ್ಯಾನಿಗೆ ಬೈರಾಸ್ ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.30ರಂದು ರಾತ್ರಿ ಗಂಟೆ 10ರಿಂದ ಮಾ.31ರ ಬೆಳಗ್ಗೆ 6 ಗಂಟೆ ನಡುವೆ ನಡೆದಿದೆ.

ಶಿವಮೊಗ್ಗದ ಲಕ್ಷರ್ ಮೊಹಲ್ಲಾ ನಿವಾಸಿ ಪ್ರವೀನ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡವರು. ಪ್ರವೀಣ್ ಕುಮಾರ್ ಮಾ.27ರಂದು ಲಾಡ್ಜ್ ಗೆ ಬಂದು ಕೊಠಡಿ
ಪಡೆದುಕೊಂಡಿದ್ದರೆನ್ನಲಾಗಿದೆ.

ಈ ಬಗ್ಗೆ ವಿಠಲ ಶೆಟ್ಟಿ ನೀಡಿದ ದೂರಿನಂತೆ ಉಡುಪಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s