ಹಸಿವಿನಿಂದ ವ್ಯಕ್ತಿ ಸಾವು

Posted: ಏಪ್ರಿಲ್ 13, 2014 in Uncategorized

ಉಡುಪಿ: ಹೊಟ್ಟೆಗೆ ಆಹಾರ ಸೇವಿಸದೆ ಹಸಿವಿನಿಂದ ಭಿಕ್ಷುಕರಂತೆ ಕಾಣುವ ಅಪರಿಚಿತ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಎ.11ರಂದು ಉಡುಪಿ ಸರ್ವಿಸ್ ಬಸ್ ನಿಲ್ದಾಣದಲ್ಲಿ ನಡೆದಿದೆ.

ಮೃತ ವ್ಯಕ್ತಿಗೆ 60 ವರ್ಷ ಅಂದಾಜಿಸಲಾಗಿದೆ. ಈ ಬಗ್ಗೆ ಸ್ಥಳೀಯ ವ್ಯಾಪಾರಿ ಇನ್ನಂಜೆ ನಿವಾಸಿ ಜಗದೀಶ್ ನೀಡಿದ ದೂರಿನ ಆಧಾರದಲ್ಲಿ ಉಡುಪಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s