ಕಾರು ಕಳವು

Posted: April 30, 2014 in Uncategorized

ಉಡುಪಿ: ನಗರದ ಆದರ್ಶ ಆಸ್ಪತ್ರೆ ಬಳಿಯ ಹಣ್ಣ ಹಂಪಲು ಅಂಗಡಿಯ ಎದುರು ನಿಲ್ಲಿಸಲಾಗಿದ್ದ ಮಾರುತಿ 800 ಕಾರನ್ನು ಕಳ್ಳರು ಕಳವು ಮಾಡಿದ ಘಟನೆ ಎ.27ರಂದು ರಾತ್ರಿ ನಡೆದಿದೆ.

ಈ ಬಗ್ಗೆ ಕಾರಿನ ಮಾಲೀಕ ಬೊಮ್ಮರಬೆಟ್ಟು ಗ್ರಾಮದ ಕೋಟ್ನಕಟ್ಟೆ ನಿವಾಸಿ ಯಶವಂತ್ ನೀಡಿದ ದೂರಿನ ಪ್ರಕಾರ ಉಡುಪಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s