ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ

Posted: May 19, 2014 in Uncategorized

ಉಡುಪಿ: ಖಾಸಗಿ ಬಸ್ ಹೆಚ್.ಟಿ.ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಗಾಯಗೊಂಡ ಘಟನೆ ಮೇ.17ರಂದು ಸಂಜೆ ಗಂಟೆ 4.30ಕ್ಕೆ ಉಡುಪಿ-ಹಿರಿಯಡ್ಕ ನಡುವಿನ ಅಂಜಾರು ಗ್ರಾಮದ ಓಂತಿಬೆಟ್ಟು ಶಾಲೆಯ ಬಳಿ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಅಪಘಾತದಿಂದಾಗಿ ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ. ಗಾಯಾಳುಗಳು ಪ್ರಾಥಮಿಕ ಚಿಕಿತ್ಸೆ ಪಡೆದು ಮನೆಗಳಿಗೆ ಮರಳಿದ್ದಾರೆ. ಈ ಬಗ್ಗೆ ಮೆಸ್ಕಾಂ ಹಿರಿಯಡ್ಕ ಶಾಖೆಯ ಶಾಖಾಧಿಕಾರಿ ನವೀನ್ ಎಚ್. ನೀಡಿದ ದೂರಿನಂತೆ ಹಿರಿಯಡ್ಕ ಠಾಣೆಯ ಪೊಲೀಸರು ಬಸ್ ಚಾಲಕನ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s