ಬಸ್ ಡಿಕ್ಕಿ: ಬಾಲಕಿಗೆ ಗಾಯ

Posted: ಮೇ 21, 2014 in Uncategorized

ಉಡುಪಿ: ನೋ ಎಂಟ್ರಿ ರಸ್ತೆಯಲ್ಲಿ ಸಂಚರಿಸಿದ ಖಾಸಗಿ ಬಸ್ ಡಿಕ್ಕಿ ಹೊಡೆದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ 3 ವರ್ಷ ಪ್ರಾಯದ ಬಾಲಕಿಯೋರ್ವಳು ಗಾಯಗೊಂಡ ಘಟನೆ ಮೇ.19ರಂದು ನಗರದ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಹೂವಿನ ಅಂಗಡಿಗಳ ಎದುರು ಸಂಭವಿಸಿದೆ.

ಗುಂಡಿಬೈಲು ಶಾಲೆಯ ಪರಿಸರದ ನಿವಾಸಿ ತೃಷಾ ಗಾಯಾಳು. ಈ ಬಗ್ಗೆ ರತೀಶ್ ಕುಮಾರ್ ನೀಡಿದ ದೂರಿನಂತೆ ಉಡುಪಿ ಸಂಚಾರ ಠಾಣೆಯ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s