ಬಾಲಾಪರಾಧಿಗಳ ವಯಸ್ಸು ಇಳಿಕೆ: ಪ್ರಸ್ತಾಪ

Posted: ಜೂನ್ 30, 2014 in Uncategorized

ಹೊಸದಿಲ್ಲಿ: ಬಾಲಾಪರಾಧಿಗಳ ವಯಸ್ಸನ್ನು 18ರಿಂದ 16ಕ್ಕೆ ಇಳಿಸುವ ಪ್ರಸ್ತಾಪವನ್ನು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಮುಮದಿಟ್ಟಿದೆ.

2000ದ ಬಾಲಾಪರಾಧಿಗಳ ನ್ಯಾಯ ಕಾಯ್ದೆಯ ಸ್ಥಾನದಲ್ಲಿ ಹೊಸ ಕಾಯ್ದೆಯ ಅಂಗೀಕಾರಕ್ಕಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಕರಡು ಮಸೂದೆಯೊಂದನ್ನು ರೂಪಿಸಿದೆ. ಹೀನಾಯ ಅಪರಾಧ ಪ್ರಕರಣಗಳಲ್ಲಿ ಬಾಲಾಪರಾಧಿಗಳ ವಯಸ್ಸನ್ನು 18ರಿಂದ 16ಕ್ಕೆ ಇಳಿಸುವ ಪ್ರಸ್ತಾಪಗಳು ಇದರಲ್ಲಿವೆ. ಜೂನ್ 18ರಂದು ಈ ಕರಡು ಮಸೂದೆಯನ್ನು ಸಚಿವಾಲಯವು ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ್ದು, ಈ ಬಗ್ಗೆ ಟೀಕೆಗಳು ಮತ್ತು ಶಿಫಾರಸುಗಳನ್ನು ನೀಡಲು 15 ದಿನಗಳ ಕಾಲಾವಕಾಶ ನೀಡಿದೆ.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s