ಇಸ್ಪೀಟ್: 6 ಬಂಧನ

Posted: July 1, 2014 in Uncategorized

ಉಡುಪಿ: ಅಂಬಾಗಿಲು ಕಕ್ಕುಂಜೆಯ ವಿಜಯ ಪೂಜಾರಿ ಎಂಬವರ ಮನೆಯ ಶೆಡ್ ಪರಸರ ಪ್ರದೇಶಕ್ಕೆ ದಾಳಿ ನಡೆಸಿದ ಉಡುಪಿ ಡಿಸಿಐಬಿ ಪೊಲೀಸರು ಹಣವನ್ನು ಪಣವಾಗಿಟ್ಟುಕೊಂಡು ಅಕ್ರಮವಾಗಿ ಇಸ್ಪೀಟ್ ಆಟವಾಡುತ್ತಿದ್ದ ಆರು ಮಂದಿಯನ್ನು ಬಂಧಿಸಿ, 46,790 ರು.ಗಳನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ವರ್ತಮಾನದ ಹಿನ್ನೆಲೆಯಲ್ಲಿ ಜೂ.29ರಂದು ಸಂಜೆ 4 ಗಂಟೆಗೆ ಡಿಸಿಐಬಿ ಇನ್ಸ್ ಪೆಕ್ಟರ್ ಟಿ.ಆರ್.ಜಯಶಂಕರ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ. ವಿಜಯ ಪೂಜಾರಿ, ಅಬ್ದುಲ್ ಖಾದರ್, ವಾಸುದೇವ, ತಾರಾನಾಥ, ಸುಧಾಕರ ಹಾಗೂ ದಿನೇಶ್ ಬಂಧಿತರು.

ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s