ಆತ್ಮಹತ್ಯೆ

Posted: ಜುಲೈ 11, 2014 in Uncategorized

ಉಡುಪಿ: ಟಿ.ಬಿ.ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಜೀವನದಲ್ಲಿ ಜುಗುಪ್ಸೆಗೊಂಡು ಮನೆಯಲ್ಲಿ ಲುಂಗಿಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.10ರಂದು ಮಧ್ಯಾಹ್ನ ಗಂಟೆ 12.30ಕ್ಕೆ ಅಲೆವೂರು ಗ್ರಾಮದ ಮೂಡು ಅಲೆವೂರಿನ ವಿಷ್ಣಮೂರ್ತಿ ದೇವಸ್ಥಾನದ ಬಳಿ ನಡೆದಿದೆ.

ಪ್ರಭಾಕರ ಭಂಡಾರಿ ಆತ್ಮಹತ್ಯೆ ಮಾಡಿಕೊಂಡವರು. ಈ ಬಗ್ಗೆ ಮೃತರ ಪತ್ನಿ ಸುನೀತಾರವರ ಸಹೋದರಿ ಶೈಲಜಾ ನೀಡಿದ ದೂರಿನಂತೆ ಮಣಿಪಾಲ ಠಾಣೆಯ ಪೊಲೀಸರು ಪ್ರಕಣ
ದಾಖಲಿಸಿಕೊಂಡಿದ್ದಾರೆ.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s