ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಉದಯ್ ಲಲಿತ್ ನೇಮಕ

Posted: ಜುಲೈ 11, 2014 in Uncategorized

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ವಕೀಲರಾದ ಉದಯ್ ಲಲಿತ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಕೇಂದ್ರ ಸರಕಾರ ಇಂದು ನೇಮಕ ಮಾಡಿದೆ.

ಈ ಹಿಂದೆ ಈ ಸ್ಥಾನಕ್ಕೆ ಮಾಜಿ ಸಾಲಿಸಿಟರ್ ಜನರಲ್ ಗೋಪಾಲ ಸುಬ್ರಹ್ಮಣ್ಯಂ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಆದರೆ ನರೇಂದ್ರ ಮೋದಿ ಸರಕಾರ ಈ ಹೆಸರನ್ನು ತಿರಸ್ಕರಿಸಿ, ವಕೀಲರಾದ ಉದಯ್ ಲಲಿತ್ ಅವರನ್ನು ನೇಮಕ ಮಾಡಿದೆ.

ಉದಯ್ ಲಲಿತ್, 2ಜಿ ಸ್ಪೆಕ್ಟ್ರಂ ಪ್ರಕರಣದಲ್ಲಿ ವಿಶೇಷ ಸರಕಾರಿ ಅಭಿಯೋಜಕರಾಗಿ ಹಾಗೂ ಸೊಹ್ರಾಬುದ್ದೀನ್ ಶೇಕ್ ಮತ್ತು ತುಳಸಿರಾಂ ಪ್ರಜಾಪತಿ ಅವರ ನಕಲಿ ಎನ್‌ಕೌಂಟರ್ ಪ್ರಕರಣಗಳಲ್ಲಿ ಅಮಿತ್ ಶಾ ಪರ ವಕೀಲರಾಗಿ ವಾದ ಮಂಡಿಸಿದ್ದರು.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s