ಆತ್ಮಹತ್ಯೆ

Posted: August 24, 2014 in Uncategorized

ಉಡುಪಿ: ಬೈಕಾಡಿ ಗ್ರಾಮದ ಗಾಂಧಿ ನಗರ 3 ಸೆಂಟ್ಸ್ ಕಾಲನಿ ನಿವಾಸಿ ಅಶೋಕ್ ಪೂಜಾರಿ ಎಂಬವರು ಮನೆಯ ಮಡಿನ ಜಂತಿಗೆ ಚೂಡಿದಾರದ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಗಸ್ಟ್ 22ರಂದು ನಡೆದಿದೆ.

ಎದೆ ನೋವು ಮತ್ತ ಸಾಲ ಬಾದೆಯೇ ಆತ್ಮಹತ್ಯೆಗೆ ಕಾರಣವಿರಬಹುದೆಂದು ಭಾವಿಸಲಾಗಿದೆ. ಈ ಬಗ್ಗೆ ಮೃತರ ಪತ್ನಿ ಪ್ರೇಮಾ ನೀಡಿದ ಹೇಳಿಕೆಯಂತೆ ಬ್ರಹ್ಮಾವರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s