ಮಟ್ಕಾ: ಬಂಧನ

Posted: ಆಗಷ್ಟ್ 25, 2014 in Uncategorized

ಉಡುಪಿ: ಉಡುಪಿ ಸರ್ವಿಸ್ ಬಸ್ ನಿಲ್ದಾಣ ಬಳಿಯ ಓಂ ಕಮ್ಯುನಿಕೇಶನ್ ಪರಿಸರದಲ್ಲಿ ಮಟ್ಕಾದ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಕಟಪಾಡಿ ಬೈಲು ಮನೆ ನಿವಾಸಿ ಜಗದೀಶ್ (25) ಎಂಬಾತನನ್ನು ಉಡುಪಿ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಕಾಂತ್ ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ.
ಆಗಸ್ಟ್ 23ರಂದು ಈ ಕಾರ್ಯಾಚರಣೆ ನಡೆಸಿದ ಪೊಲೀಸರು, ಸಾರ್ವಜನಿಕರಿಂದ ಸಂಗ್ರಹಿಸಿದ 8,130 ರು.ಗಳನ್ನು ಆರೋಪಿ ಜಗದೀಶನಿಂದ ವಶಪಡಿಸಿಕೊಂಡಿದ್ದಾರೆ.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s