ಲಾರಿ ಡಿಕ್ಕಿ: ಬೈಕ್ ಸವಾರಗೆ ಗಾಯ

Posted: August 29, 2014 in Uncategorized

ಉಡುಪಿ: ಬ್ರಹ್ಮಾವರ – ಹೆಬ್ರಿ ರಸ್ತೆಯ ನೀಲಾವರ ಕ್ರಾಸ್ ಬಳಿ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಜಯ ಪೂಜಾರಿ ಎಂಬವರು ಬೈಕ್ ಸಹಿತ ರಸ್ತೆಗೆ ಬಿದ್ದು ಗಾಯಗೊಂಡ ಘಟನೆ ಆಗಸ್ಟ್ 27ರಂದು ಮಧ್ಯಾಹ್ನ ಗಂಟೆ 3.30ಕ್ಕೆ ಸಂಭವಿಸಿದೆ.

ಈ ಬಗ್ಗೆ ಸಾಲಿಕೇರಿ ಹರೀಶ್ ಪೂಜಾರಿ ನೀಡಿದ ದೂರಿನ ಪ್ರಕಾರ ಲಾರಿ ಚಾಲಕ ಸುಲೇಮಾನ್ ವಿರುದ್ಧ ಬ್ರಹ್ಮಾವರ ಠಾಣೆಯ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s