ಉಡುಪಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾವಳಿ

Posted: ಆಗಷ್ಟ್ 31, 2014 in Uncategorized

ಉಡುಪಿ: ಉಡುಪಿ ವಲಯಮಟ್ಟದ 2014-15 ನೇ ಸಾಲಿನ ಬಾಲಕಿಯರ ತ್ರೋಬಾಲ್ ಪಂದ್ಯಾವಳಿಯು ರಾಜೀವ ನಗರದ ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಸರಕಾರಿ ಸಂಯುಕ್ತ ಪ್ರೌಢಶಾಲೆ ಮತ್ತು ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಇವುಗಳ ಸಹಭಾಗಿತ್ವದಲ್ಲಿ ಆ.26ರಂದುದು ನಡೆಯಿತು.

ಕಾರ್ಯಕ್ರಮದ ಉಧ್ಘಾಟನೆಯನ್ನು 80 ಬಡಗುಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶ್ರೀದೇವಿ ನೆರವೆರಿಸಿದರು.ಅತಿಥಿಗಳಾಗಿ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ್ ಸಾಲ್ಯಾನ್, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸೀತಾರಾಮ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣ ಪರಿವಿಕ್ಷಕ ಬಸವರಾಜ್, ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಾಲಕೃಷ್ಣ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಶಂಕರ ಶೆಟ್ಟಿ, ಪ್ರಾ.ಶಾಲಾಭಿವೃದ್ದಿ ಅಧ್ಯಕ್ಷೆ ಶ್ರೀಮತಿ ಉಮಾ ನಾಯಕ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾದಿಕಾರಿ ಕರಿಬಸಪ್ಪ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷ ಸುಧೀರ್ ನಾಯಕ್ ವಹಿಸಿದ್ದರು. ಸಂಜಿವ ನಾಯಕ್ ಕಾರ್ಯಕ್ರಮ
ನಿರ್ವಹಿಸಿದರು. ಶಂಕರ ಶೆಟ್ಟಿ ಧನ್ಯವಾದ ಸಮರ್ಪಿಸಿದರು. ಕ್ರೀಡಾ ಕೂಟದಲ್ಲಿ ಸೂಮಾರು 20 ತಂಡಗಳು ಭಾಗವಹಿಸಿದ್ದವು.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s