ಅಲೆವೂರಿನಲ್ಲಿ ಜ್ಞಾನಗಂಗಾ ಕಾಲೇಜಿನ ಎನ್.ಎಸ್.ಎಸ್ ಶಿಬಿರ

Posted: October 11, 2014 in Uncategorized

ಉಡುಪಿ: ಮೂಡುಬೆಳ್ಳೆ ನೆಲ್ಲಿಕಟ್ಟೆಯ ಜ್ಞಾನಗಂಗಾ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ (NSS) ಘಟಕದ 2014-15 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವು ಅಕ್ಟೋಬರ್ 8ರಂದು ಅಲೆವೂರು ನೆಹರೂ ಹೈಸ್ಕೂಲಿನಲ್ಲಿ ಆರಂಬಗೊಂಡಿದ್ದು, ಅ.14ರಂದು
ಮುಕ್ತಾಯಗೊಳ್ಳಲಿದೆ.

ಪ್ರತಿದಿನವೂ ವ್ಯಾಯಾಮ, ಯೋಗ, ಶ್ರಮದಾನ, ಪ್ರತಿಭಾನ್ವೇಷಣೆ, ಶೈಕ್ಷಣಿಕ ಉಪನ್ಯಾಸ, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಇತ್ಯಾದಿ ನಡೆಯುತ್ತಿದೆ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s